ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

Published : Dec 15, 2022, 10:59 PM IST

ಉಗ್ರ ಶಾರೀಖ್‌ಗೆ ಅಮಾಯಕ ಸರ್ಟಿಫಿಕೇಟ್ ನೀಡಿದ್ರಾ ಡಿಕೆಶಿ? ಉಗ್ರರನನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ? ಬಿಜೆಪಿ ತಿರುಗೇಟು, ಚುನಾವಣೆ ಹೊತ್ತಲ್ಲಿ ಉಗ್ರರ ಪರ ಕಾಂಗ್ರೆಸ್ ಒಲವು ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಒಲೈಕೆ ರಾಜಕಾರಣ ಶುರುಮಾಡಿದ್ದಾರೆ. ಮಂಗಳೂರು ಸ್ಫೋಟದಲ್ಲಿ ಸೆರೆಯಾಗಿರುವ ಉಗ್ರ ಶಾರೀಖ್ ಪರ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಪೊಲೀಸ್ ಡಿಜಿ ಮಂಗಳೂರು ಪ್ರಕರಣವನ್ನು ಉಗ್ರ ಕೃತ್ಯ ಎಂದು ಹೇಗೆ ಹೇಳಿದ್ದಾರೆ. ಶಾರೀಖ್‌ನನ್ನು ಉಗ್ರ ಹಣೆ ಪಟ್ಟಿ ಕಟ್ಟಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ. ಮಂಗಳೂರು ಸ್ಪೋಟದ ತನಿಖೆ ನಡೆಸದೇ ಉಗ್ರರ ಕೃತ್ಯ ಎಂದು ಕರೆದಿದ್ದೇಕೆ? ಈ ವರೆಗೆ ಏನೂ ಕ್ರಮ ಕೈಗೊಂಡಿದ್ದೀರೀ? ಟೆರರಿಸ್ಟ್ ಎಂದು ಘೋಷಿಸಲು ಪೊಲೀಸ್ ಡಿಜಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಡಿಕೆ ಶಿವಕುಮಾರ್ ಪ್ರಶ್ನೆಗೆ ಆಕ್ರೋಶ ಹೆಚ್ಚಾಗಿದೆ. ಮಂಗಳೂರು ಸ್ಪೋಟ ಪ್ರಕರಣದ ಕುರಿತು ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಬಿಜೆಪಿ ತಿರುಗೇಟು ನೀಡಿದೆ. ಭಯೋತ್ಪಾದಕ ಕೃತ್ಯ ಎಸಗಿದ ಉಗ್ರರನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more