Mankala Vaidya ಹೇಳಿಕೆ ವಿರುದ್ಧ Afsar kodlipet ಆಕ್ರೋಶ Mankala Vaidya Vs Afsar kodlipet | Kannada News

Published : Feb 06, 2025, 04:01 PM IST

ಗೋ ಕಳ್ಳರನ್ನು ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡು ಹಾರಿಸಲಾಗುವುದು ಎಂದು ಸಚಿವ ವೈದ್ಯ ಹೇಳಿಕೆ ವಿಚಾರ. ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ವಿರುದ್ಧ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸಾರ್ ಕೊಡ್ಲಿಪೇಟ್ ಆಕ್ರೋಶ. ಸಚಿವ ಮಾಂಕಾಳು ವೈದ್ಯರ ಶಾಸಕ ಸ್ಥಾನ, ಸಚಿವ ಸ್ಥಾನದಿಂದ ಕೂಡಲೇ ಕೆಳಗೆ ಇಳಿಸಬೇಕೆಂದು ಸಿಎಂ ಹಾಗೂ ಸ್ಪೀಕರ್ ಖಾದರ್ ಜತೆ ಮನವಿ ಮಾಡ್ತೇನೆ. ಸಂವಿಧಾನದ ಪ್ರಕಾರ ಯಾರೇ ಕಳ್ಳತನ ಮಾಡಿದ್ರೂ ಕಾನೂನು ಕ್ರಮ ಕೈಗೊಳ್ಳಬೇಕು. ಸಚಿವ ಮಾಂಕಾಳು ವೈದ್ಯ ಓರ್ವ ರೌಡಿಯಂತೆ ಹೇಳಿಕೆ ನೀಡುತ್ತಿದ್ದಾರೆ. ಮಾಂಕಾಳು ವೈದ್ಯ ಚುನಾವಣಾ ವೇಳೆ ಸಲ್ಲಿಸಿದ್ದ ಅಫಿದಾವಿತ್‌ನಲ್ಲಿ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿದಕ್ಕೆ ನೋಟೀಸ್ ನೀಡಲಾಗಿದೆ. ಹಾಗಾದ್ರೆ ಮಾಂಕಾಳು ವೈದ್ಯರನ್ನು ಕೂಡಾ ಶೂಟೌಟ್ ಮಾಡಿ ಕೊಲ್ಲಬೇಕಿತ್ತಾ...? Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more