'ಹೈಕಮಾಂಡ್ ಅನುಮತಿ ಕೇಳಿದ್ದೇವೆ, ಇನ್ನೊಂದು ತಿಂಗಳಲ್ಲಿ ಹಲವರು ಬಿಜೆಪಿ ಸೇರ್ತಾರೆ '

'ಹೈಕಮಾಂಡ್ ಅನುಮತಿ ಕೇಳಿದ್ದೇವೆ, ಇನ್ನೊಂದು ತಿಂಗಳಲ್ಲಿ ಹಲವರು ಬಿಜೆಪಿ ಸೇರ್ತಾರೆ '

Published : Sep 19, 2021, 06:43 PM ISTUpdated : Sep 19, 2021, 06:46 PM IST

ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಇನ್ನೊಂದು ತಿಂಗಳಲ್ಲಿ ಹಲವರು ಬಿಜೆಪಿ ಸೇರ್ತಾರೆ ಎಂದು ಸಚಿವ ಆರ್ ಅಶೋಕ್ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

ದಾವಣಗೆರೆ, (ಸೆ.19): ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಇನ್ನೊಂದು ತಿಂಗಳಲ್ಲಿ ಹಲವರು ಬಿಜೆಪಿ ಸೇರ್ತಾರೆ ಎಂದು ಸಚಿವ ಆರ್ ಅಶೋಕ್ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬಿಎಸ್‌ವೈ ಹೇಳಿಕೆ

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬಿಜೆಪಿ ಸೇರ್ತಾರೆ. ಹಲವರ ಸೇರ್ಪಡೆಗೆ ಹೈಕಮಾಂಡ್ ಅನುಮತಿ ಕೇಳಿದ್ದೇವೆ ಎಂದು ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!