ಮರಾಠರ ಹೋರಾಟಕ್ಕೆ ಬೆಂಬಲ ನೀಡಿದ ಸತೀಶ್ ಜಾರಕಿಹೊಳಿಗೆ ಮುಖಭಂಗ!

ಮರಾಠರ ಹೋರಾಟಕ್ಕೆ ಬೆಂಬಲ ನೀಡಿದ ಸತೀಶ್ ಜಾರಕಿಹೊಳಿಗೆ ಮುಖಭಂಗ!

Published : Dec 20, 2022, 11:01 PM IST

ಬೆಳಗಾವಿ ಸದನದಲ್ಲಿ ಮೀಸಲಾತಿ ಹೋರಾಟ, ಮುಖಭಂಗದಿಂದ ಜಾರಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸಿದ ಜಾರಕಿಹೊಳಿ, ಉಮೇಶ್ ಕೊಲ್ಹೆ ಹತ್ಯೆ ಆರೋಪಿಗಳಿಗೆ ತಬ್ಲೀಘಿ ಜಮಾತ್ ಲಿಂಕ್ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮರಾಠ ಸಮುದಾಯ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಲು ಬಂದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿಗೆ ಮುಖಭಂಗವಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗೆ ಬಂದ ಜಾರಕಿಹೊಳಿ ವಿರುದ್ಧ ಮರಾಠ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತು. ಹಿಂದೂ ಅಶ್ಲೀಲ ಪದ ಹಾಗೂ ಸಂಭಾಜಿ ಮಹರಾಜರ ಕುರಿತು ಈ ಹಿಂದೆ ನೀಡಿದ್ದ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಮರಾಠ ಸಮುದಾಯ ಹೋರಾಟ ನಡೆಸಿತು  ಈ ಮುಖಭಂಗ ತಪ್ಪಿಸಲು ಇದೀಗ ಬಿಜೆಪಿ ಮೇಲೆ ಗೂಬೆ ಹೊರಿಸಲು ಹೋಗಿ ಮತ್ತೆ ಪೇಚಿಗೆ ಸಿಲುಕಿದ್ದಾರೆ. ಇದು ಬಿಜೆಪಿ ಮಾಡಿದ ಕೃತ್ಯ, ಲೀಡರ್ ಆಗಬೇಕಾದರೆ ಜಿಂದಾಬಾದ್ ಇರಬೇಕು, ಮುರ್ದಾಬಾದ್ ಇರಬೇಕು ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more