ಕೆ.ಆರ್.ಪೇಟೆ, ಶಿರಾ ಆಯ್ತು ಈಗ ವಿಜಯೇಂದ್ರನ ಮಸ್ಕಿ ದಂಡಯಾತ್ರೆ

ಕೆ.ಆರ್.ಪೇಟೆ, ಶಿರಾ ಆಯ್ತು ಈಗ ವಿಜಯೇಂದ್ರನ ಮಸ್ಕಿ ದಂಡಯಾತ್ರೆ

Published : Mar 20, 2021, 10:14 PM IST

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ವಿಜಯೇಂದ್ರ ಅವರು ಅಖಾಡಕ್ಕಿಳಿದಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.

ರಾಯಚೂರು, (ಮಾ.10): ಮಂಡ್ಯದ ಕೆ.ಆರ್.ಪೇಟೆ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಬಿ.ವೈ ವಿಜಯೇಂದ್ರ ಅವರು ಬಿಜೆಪಿಯನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.

ಇದೀಗ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ವಿಜಯೇಂದ್ರ ಅವರು ಅಖಾಡಕ್ಕಿಳಿದಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!