MB Patil: ನಮ್ಮ ಗ್ಯಾರಂಟಿಗಳನ್ನು ಮೋದಿ ಕಾಪಿ ಮಾಡುತ್ತಿದ್ದಾರೆ | Guarantee Schemes | Kannada News

Published : Feb 19, 2025, 04:00 PM IST

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ವಿಚಾರ ವಿಜಯಪುರ ನಗರದಲ್ಲಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನಮ್ಮ ಗ್ಯಾರಂಟಿ ಗಳನ್ನು ಮೋದಿ ಕಾಪಿ ಮಾಡುತ್ತಿದ್ದಾರೆ ಮೋದಿ‌ ಬಿಜೆಪಿ‌ ಗ್ಯಾರಂಟಿ‌ ನಡೆಯುತ್ತಿದೆ ನಮ್ಮ ಗ್ಯಾರಂಟಿ ನಡೆಯಲ್ಲ ನಮ್ಮ ಗ್ಯಾರಂಟಿ ಗಳನ್ನು ಕಾಪಿ ಮಾಡುತ್ತಿರೋದು ಯಾಕೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಪ್ರಶ್ನೆ ಮಾಡಿದ ಸಚಿವ ಎಂ ಬಿ ಪಾಟೀಲ್ ಬಡವರಿಗೆ, ಮಹಿಳೆಯರಿಗೆ ಸಶಕ್ತರನ್ನಾಗಿ ಮಾಡಲು ನಾವು ಗ್ಯಾರಂಟಿ ಕೊಟ್ಟಿದ್ದೇವೆ ಅವು ಮುಂದುವರಿಯಲಿವೆ ಅಭಿವೃದ್ಧಿ ಕೂಡ ಆಗಲಿದೆ https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more