5 ವರ್ಷವೂ ಸಿದ್ದರಾಮಯ್ಯ ಸಿಎಂ, ಡಿಕೆಶಿಗಿಲ್ವಾ ರಾಜಪಟ್ಟ?: ಸಿದ್ದು ಆಪ್ತನ ವಿರುದ್ಧ ಕೆರಳಿ ಕೆಂಡವಾದ "ಬಂಡೆ" ಬ್ರದರ್ಸ್!

5 ವರ್ಷವೂ ಸಿದ್ದರಾಮಯ್ಯ ಸಿಎಂ, ಡಿಕೆಶಿಗಿಲ್ವಾ ರಾಜಪಟ್ಟ?: ಸಿದ್ದು ಆಪ್ತನ ವಿರುದ್ಧ ಕೆರಳಿ ಕೆಂಡವಾದ "ಬಂಡೆ" ಬ್ರದರ್ಸ್!

Published : May 24, 2023, 12:01 PM IST

ಎಂ.ಬಿ. ಪಾಟೀಲ್‌ ಹೇಳಿಕೆಯಿಂದ, ಎರಡೂವರೆ ವರ್ಷಗಳ ನಂತ್ರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ ಅನ್ನೋ ನಿರೀಕ್ಷೆಯಲ್ಲಿದ್ದ ಬಂಡೆ ಅಭಿಮಾನಿಗಳ ಎದೆಯಲ್ಲಿ ಜ್ವಾಲಾಮುಖಿಯೇ ಎದ್ದಿದೆ.

ಕಾಂಗ್ರೆಸ್ ಸರ್ಕಾರದಲ್ಲಿ 5 ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಸಿದ್ದು ಅತ್ಯಾಪ್ತ ಮಂತ್ರಿ ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ಕಾಂಗ್ರೆಸ್'ಗೆ ರಾಜ್ಯ ಗೆದ್ದು ಕೊಟ್ಟ ಜೋಡೆತ್ತುಗಳು. ಕರ್ನಾಟಕದಲ್ಲಿ ಕಾಂಗ್ರೆಸ್‌ನನ್ನು ಪ್ರಚಂಡ ವಿಜಯದೊಂದಿಗೆ ಅಧಿಕಾರ ಸಿಂಹಾಸನದಲ್ಲಿ ಕೂರಿಸಿದ ಅವಳಿ ಯುದ್ಧವೀರರು. ಆ ಯುದ್ಧವೀರರಲ್ಲೀಗ ಒಬ್ಬ ಸಿಎಂ ಮತ್ತೊಬ್ಬ ಡಿಸಿಎಂ. ಕೊನೆಗೆ ಡಿಕೆ ಪಟ್ಟನ್ನು ಹಿಮ್ಮೆಟ್ಟಿಸಿದ ಸಿದ್ದರಾಮಯ್ಯ ರಾಜಪಟ್ಟವನ್ನು ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದ್ರ ಬೆನ್ನಲ್ಲೇ ಮತ್ತೊಂದು ಮಾತು ಕೇಳಿ ಬಂದಿತ್ತು. ಅದೇ ಪವರ್ ಶೇರಿಂಗ್. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ಪವರ್ ಶೇರಿಂಗ್ ಒಪ್ಪಂದ ನಡೆದಿದೆ ಅನ್ನೋ ಮಾತುಗಳು, ಊಹಾಪೋಹಗಳು ಜೋರಾಗಿ ಕೇಳಿ ಬರ್ತಾ ಇವೆ. ಇದರ ನಡುವೆ ಸಿದ್ದರಾಮಯ್ಯನವರೇ ಐದು ವರ್ಷವೂ ಮುಖ್ಯಮಂತ್ರಿಯಾಗಿರ್ತಾರೆ. ಅಧಿಕಾರ ಹಂಚಿಕೆ ಪ್ರಶ್ನೆಯೇ ಇಲ್ಲ, ಇದ್ದಿದ್ರೆ ಹೈಕಮಾಂಡ್ ನಾಯಕರು ನಮಗೆ ಹೇಳ್ತಾ ಇದ್ರು ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಶೂಟಿಂಗ್ ಸೆಟ್ಟಲ್ಲೆ ಕೊನೆಯುಸಿರೆಳೆದ ಖಳನಟ: ಇಡೀ ಭಾರತ ಮೆಚ್ಚಿಕೊಂಡಾಡಿದ್ದ ಖಳನಟನಿಗೆ ಏನಾಗಿತ್ತು?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more