ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿಕೆ. ಫೆ 11 ರಿಂದ 14 ರ ವರೆಗೆ ನಾಲ್ಕು ದಿನಗಳ ಕಾಲ ಬೆಂಗಳೂರು ನಲ್ಲಿ ನಡೆದಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದೆ. ವಿಜಯಪುರ ಜಿಲ್ಲೆಗೆ ಉತ್ತರ ಕರ್ನಾಟಕ ಭಾಗಕ್ಕೆ ಬಂಡವಾಳ ಹರಿದು ಬಂದಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಯಶಸ್ವಿ ಸಮಾವೇಶದಲ್ಲೊಂದು. ನಮ್ಮ ತಂಡ ಪ್ರಗತಿಯ ಮರುಕಲ್ಪನೆಯಾಗಿ ಕೆಲಸ ಮಾಡಿದೆ. ಪರಿಸರ ಸ್ನೇಹಿಯಾಗಿ ಕೆಲಸ ಮಾಡುವದು, ಎಲ್ಲವನ್ನೂ ಒಳಗೊಂಡು‌ ಹಾಗೂ ಬದಲಾವಣೆಗೆ ಎದುರಿಸುವ ಸಾಮರ್ಥ್ಯ ಇರಬೇಕು ಹೀಗೆ ಹಲವು ಆಯಾಮದಲ್ಲಿ ಸಮಾವೇಶ ನಡೆದಿದೆ. ರಾಜನಾಥ್ ಸಿಂಗ್ ಅವರು ಸೇರಿದಂತೆ ಸಿಎಂ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಅನೇಕ ದುಂಡು ಮೇಜಿನ ಸಭೆಗಳು ನಡೆದವು. ಪ್ರಥಮ‌ ಬಾರಿಗೆ 60 ಕ್ಕೂ ಅಧಿಕ ಉದ್ಯಮಿದಾರರು ಭಾಗಿಯಾಗಿದ್ದರು ವಿಕ್ರ ಕಿರ್ಲೋಸ್ಕರ್, ಸಜ್ಜನ‌ ಜಿಂದಾಲ್ ಸೇರಿದಂತೆ ಅನೇಕ ಸಾಧಕರಿಗೆ ಪ್ರಶಸ್ತಿ ವಿತರಿಸಲಾಗಿದೆ. ಇದರಲ್ಲಿ 10 ಲಕ್ಷ 27 ಸಾವಿರ ಕೋಟಿ ಬಂಡವಾಳ ಹೂಡಿಕೆದಾರರ ಒಪ್ಪಂದವಾಗಿದೆ. 6 ಲಕ್ಷ ಜನರಿಗೆ ಉದ್ಯೋಗ ದೊರೆಯುತ್ತದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more