ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!

Published : Jul 23, 2020, 05:22 PM ISTUpdated : Jul 23, 2020, 05:24 PM IST

ಕೊರೋನಾ ವಿಚಾರದಲ್ಲಿ ಭ್ರಷ್ಟಾಚಾರ ಆರೋಪ/ ತಿರುಗೇಟು ನೀಡಿದ ಸಚಿವ ಸುಧಾಕರ್/ ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ

ಬೆಂಗಳೂರು (ಜು. 23) ಕೊರೋನಾಕ್ಕೆ ಸಂಬಂಧಿಸಿ ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ  ಮಾಡಿದ್ದರು. ಇದೆಲ್ಲ ಆಧಾರ ರಹಿತ ಆರೋಪ ಎಂದು ವೈದ್ಯ ಶಿಕ್ಷಣ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

ಭ್ರಷ್ಟಾಚಾರದ ಸುವಾಸನೆ ಬರ್ತಿದೆ ಎಂದು ಕರೆಯಬೇಕಾ? ಸಿದ್ದು ದಾಖಳೆ ಪಂಚ್

ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ ಎಂದು ಹೇಳಿದ್ದಾರೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!