ಗಡಿನಾಡು ಬೆಳಗಾವಿಯಲ್ಲಿ ಲೋಕ ಕದನ ಗೆಲ್ಲೋರ್ಯಾರು? ಯುವ ನಾಯಕ v/s ಮಾಜಿ ಸಿಎಂ ನಡುವೆ ಬಿಗ್ ಫೈಟ್ !

ಗಡಿನಾಡು ಬೆಳಗಾವಿಯಲ್ಲಿ ಲೋಕ ಕದನ ಗೆಲ್ಲೋರ್ಯಾರು? ಯುವ ನಾಯಕ v/s ಮಾಜಿ ಸಿಎಂ ನಡುವೆ ಬಿಗ್ ಫೈಟ್ !

Published : May 02, 2024, 10:16 AM ISTUpdated : May 02, 2024, 10:17 AM IST

ಮೆಗಾ ಫೈಟ್‌ನಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಫೈಟ್ ಹೇಗಿದೆ ಎಂಬುದನ್ನು ತಿಳಿಯೋಣ ಬನ್ನಿ..

ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ(Belagavi Lok Sabha constituency) ರಣ ಕಣ ಹೇಗಿದೆ? ಕಾಂಗ್ರೆಸ್(Congress) ಮತ್ತು ಬಿಜೆಪಿ(BJP) ನಡುವಿನ ಫೈಟ್ ಹೇಗಿದೆ. ಕುಂದಾನಗರಿ ಒಂದು ಕಾಲದಲ್ಲಿ ಬಿಜೆಪಿಯ ಭದ್ರಕೋಟೆ ಆಗಿತ್ತು. ಬೆಳಗಾವಿಯಲ್ಲಿ ಈ ಬಾರಿ ವಿಜಯಮಾಲೆ ಯಾರ ಕೊರಳಿಗೆ ಬೀಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಬೆಳಗಾವಿಯಲ್ಲಿ ಎರಡು ಪ್ರಭಾವಿ ಕುಟುಂಬಗಳ ಮಧ್ಯೆ ತುರುಸಿನ ಸ್ಫರ್ಧೆ ನಡೆಯುತ್ತಿದೆ. ಅಲ್ಲದೇ ಜಗದೀಶ್ ಶೆಟ್ಟರ್(Jagadish Shettar) ಮತ್ತು ಮೃಣಾಲ್ ಹೆಬ್ಬಾಳ್ಕರ್(Mrunal Hebbalkar) ನಡುವೆ ಭಾರೀ ಪೈಪೋಟಿ ಇದೆ ಎನ್ನಬಹುದು.

ಇದನ್ನೂ ವೀಕ್ಷಿಸಿ:  ಬಿರು ಬಿಸಿಲಿನ ಮಧ್ಯೆ ಬಿಸಿ ಏರಿದ ಬೀದರ್ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಖೂಬಾಗೆ ಸಚಿವ ಖಂಡ್ರೆ ಮಗ ಸವಾಲ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more