ಬಿಜೆಪಿ, ಕಾಂಗ್ರೆಸ್‍ಗೆ ಟಕ್ಕರ್ ಕೊಡ್ತಾರಾ ಈಶ್ವರಪ್ಪ..? ಈ ಬಾರಿ ಯಾರ ಪರ ಮಲೆನಾಡಿನ ಮತದಾರರ ಒಲವು ..?

ಬಿಜೆಪಿ, ಕಾಂಗ್ರೆಸ್‍ಗೆ ಟಕ್ಕರ್ ಕೊಡ್ತಾರಾ ಈಶ್ವರಪ್ಪ..? ಈ ಬಾರಿ ಯಾರ ಪರ ಮಲೆನಾಡಿನ ಮತದಾರರ ಒಲವು ..?

Published : May 03, 2024, 09:57 AM ISTUpdated : May 03, 2024, 09:58 AM IST

ಈ ಬಾರಿ ಶಿವಮೊಗ್ಗದಲ್ಲಿ ತ್ರಿಕೋನ ಸ್ಫರ್ಧೆ ಇದ್ದು, ಬಿ.ವೈ.ರಾಘವೇಂದ್ರಗೆ ಮೋದಿ ಗ್ಯಾರಂಟಿ ಇದ್ರೆ, ಗೀತಾ ಶಿವರಾಜ್‌ಕುಮಾರ್‌ಗೆ ಕಾಂಗ್ರೆಸ್‌ ಗ್ಯಾರಂಟಿಯೇ ಪ್ರಮುಖವಾಗಿದೆ.

ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣಾ (Shivamogga Lok Sabha constituency) ರಣ ಕಣ ಹೇಗಿದೆ? ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವಿನ ಫೈಟ್ ಹೇಗಿದೆ. ಶಿವಮೊಗ್ಗವನ್ನು ಬಿಜೆಪಿಯ ಭದ್ರಕೋಟೆ ಎಂದೇ ಹೇಳಬಹುದು. ಈ ಬಾರಿ ಮಲೆನಾಡಿನಲ್ಲಿ ವಿಜಯಮಾಲೆ ಯಾರ ಕೊರಳಿಗೆ ಬೀಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಶಿವಮೊಗ್ಗದಲ್ಲಿ(Shivamogga) ಈ ಬಾರಿ ತ್ರಿಕೋನ ಸ್ಫರ್ಧೆ ಇದ್ದು, ಬಿ.ವೈ.ರಾಘವೇಂದ್ರಗೆ(BY Raghavendra) ಮೋದಿ ಗ್ಯಾರಂಟಿ ಇದ್ರೆ, ಗೀತಾ ಶಿವರಾಜ್‌ಕುಮಾರ್‌ಗೆ(Geeta Shivarajkumar) ಕಾಂಗ್ರೆಸ್‌ ಗ್ಯಾರಂಟಿಯೇ ಪ್ರಮುಖವಾಗಿದೆ. ಇದರ ನಡುವೆ ಹಿಂದುತ್ವದ ಅಸ್ತ್ರದ ಜೊತೆಗೆ ಕೆ.ಎಸ್‌.ಈಶ್ವರಪ್ಪ ಸಹ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಈಶ್ವರಪ್ಪ ಟಕ್ಕರ್‌ ಕೊಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಮಾನಸಿಕವಾಗಿ ಪೆಟ್ಟು ಬೀಳಲಿದ್ದು, ವ್ಯಾಪಾರಿಗಳಿಗೆ ಲಾಭದಾಯಕ ದಿನ

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more