Mekedatu Padayatre ಕಾಂಗ್ರೆಸ್ ಪಾದಯಾತ್ರೆಗೆ ಕೊರೋನಾ ಎಚ್ಚರಿಕೆ ಕೊಟ್ಟ ಸುಧಾಕರ್‌ಗೆ ಡಿಕೆಶಿ ಡಿಚ್ಚಿ

Mekedatu Padayatre ಕಾಂಗ್ರೆಸ್ ಪಾದಯಾತ್ರೆಗೆ ಕೊರೋನಾ ಎಚ್ಚರಿಕೆ ಕೊಟ್ಟ ಸುಧಾಕರ್‌ಗೆ ಡಿಕೆಶಿ ಡಿಚ್ಚಿ

Published : Jan 04, 2022, 07:27 PM ISTUpdated : Jan 04, 2022, 07:31 PM IST

ಕಾಂಗ್ರೆಸ್​ ನವರ ಮೇಕೆದಾಟು ಪಾದಯಾತ್ರೆಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೋನಾ 3ನೇ ಅಲೆ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ? ಎಂದು ಪ್ರಶ್ನಿಸಿದ್ದಾರೆ.  ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್‌ ಆಗಿ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಜ.04): ಕಾಂಗ್ರೆಸ್​ ನವರ ಮೇಕೆದಾಟು ಪಾದಯಾತ್ರೆಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೋನಾ 3ನೇ ಅಲೆ ಸಂದರ್ಭದಲ್ಲಿ ಪಾದಯಾತ್ರೆ ಬೇಕಾ? ಎಂದು ಪ್ರಶ್ನಿಸಿದ್ದಾರೆ. 

Mekedatu'ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಸಿದ್ದರಾಮಯ್ಯನವರೇ ಸರ್ಕಾರಕ್ಕೆ ರಹಸ್ಯ ಮನವಿ ಮಾಡಿದ್ದಾರೆ'

ಅಲ್ಲದೇ  ಪಾದಯಾತ್ರೆಯಿಂದ ಏನೇ ಸಮಸ್ಯೆಯಾದರೂ ಕಾಂಗ್ರೆಸ್ ನಾಯಕರೇ ಹೊಣೆ ಹೊರಬೇಕು ಎಂದು ಹೇಳಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್‌ ಆಗಿ ತಿರುಗೇಟು ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more