Mekedatu Padayatra: 'ಅವನ್ಯಾರೋ ಅಣ್ಣಾಮಲೈ ಮಾತು ಕೇಳಿ ಅನುಮತಿ ಕೊಡ್ತಿಲ್ಲ'

Mekedatu Padayatra: 'ಅವನ್ಯಾರೋ ಅಣ್ಣಾಮಲೈ ಮಾತು ಕೇಳಿ ಅನುಮತಿ ಕೊಡ್ತಿಲ್ಲ'

Published : Jan 02, 2022, 09:06 PM IST

* ಮೇಕೆದಾಟು ಯೋಜನೆಗೆ ಕಾಂಗ್ರೆಸ್  ಪಾದಯಾತ್ರೆ ಸಿದ್ಧತೆ
* ಬಿಜೆಪಿ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ
* ಸಿಟಿ ರವಿ ಅಲ್ಲ ಲೂಟಿ ರವಿ ಎಂದ ಕಾಂಗ್ರೆಸ್  ನಾಯಕ
* ಮೇಕೆದಾಟು ಯೋಜನೆ ವಿಳಂಬ ಯಾಕೆ? 

ಬೆಂಗಳೂರು (ಜ. 02)   ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ  (CT Ravi)  ತಮಿಳುನಾಡು ಪರ ಕೆಲಸ ಮಾಡುತ್ತಿದ್ದಾರಾ? ಮೇಕೆದಾಟು (Mekedatu) ಯೋಜನೆಗೆ ಯಾಕೆ ಇಷ್ಟು ವಿಳಂಬ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದ್ದಾರೆ. 

ಕಾಂಗ್ರೆಸ್ ವಿರುದ್ಧವೇ ಬಾಂಬ್ ಸಿಡಿಸಿದ ಕಾರಜೋಳ

ಮೇಕೆದಾಟು ಯೋಜನೆಗೆ  ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಗೆ ಮಾಡಿಕೊಂಡಿದೆ.  ಬಿಜೆಪಿ ನಾಯಕ ಸಿಟಿ ರವಿ (CT Ravi)  ಅಲ್ಲ ಅವರು ಲೂಟಿ ರವಿ ಎಂದು ವಾಗ್ದಾಳಿ ಮಾಡಿದ್ದಾರೆ. ಕೇಂದ್ರ ಬಿಜೆಪಿ ನಾಯಕರೆ ಅಣ್ಣಾಮಲೈ  ಎತ್ತಿಕಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more