ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ:ದರ್ಶನ್‌ ಪುಟ್ಟಣ್ಣಯ್ಯ

ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ:ದರ್ಶನ್‌ ಪುಟ್ಟಣ್ಣಯ್ಯ

Published : May 23, 2023, 08:33 PM ISTUpdated : May 23, 2023, 09:09 PM IST

ಜನರ ದುಡ್ಡನ್ನ ನಾವು ಯಾವ ರೀತಿ ಉಪಯೋಗಿಸಬೇಕು ಎಂಬುದನ್ನ ನಾವು ಕಲಿಯಬೇಕಾಗಿದೆ.  ನಾನು ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ: ದರ್ಶನ್‌ ಪುಟ್ಟಣ್ಣಯ್ಯ 

ಬೆಂಗಳೂರು(ಮೇ.23): ಮೊದಲನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ ಬಳಿಕ ನಮ್ಮ ಜವಾಬ್ದಾರಿ ಹೆಚ್ಚಾಗಿದೆ ಅಂತ ಮೇಲುಕೋಟೆ ನೂತನ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ತಿಳಿಸಿದ್ದಾರೆ. ಇಂದು(ಮಂಗಳವಾರ) ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಜನರ ದುಡ್ಡನ್ನ ನಾವು ಯಾವ ರೀತಿ ಉಪಯೋಗಿಸಬೇಕು ಎಂಬುದನ್ನ ನಾವು ಕಲಿಯಬೇಕಾಗಿದೆ.  ನಾನು ತಂದೆಯವ್ರ ತರ ಇಲ್ಲದೇ ಇರ್ಬಹುದು, ನನ್ನದೇ ಆದ ಆಲೋಚನೆ ಇದೆ ಅಂತ ಹೇಳಿದ್ದಾರೆ. 

Party Rounds: ಸಂಪುಟ ವಿಸ್ತರಣೆ ವಿಚಾರ, ಎಲ್ಲೂ ತಾಳೆಯಾಗದ ಸಿದ್ದರಾಮಯ್ಯ- ಡಿಕೆಶಿ ಲೆಕ್ಕಾಚಾರ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!