ಮೆಟ್ರೋ ದರ ಏರಿಕೆಯ ಪರಿಣಾಮವಾಗಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆಯೇ? ದರ ಏರಿಕೆಯು ಮಧ್ಯಮ ವರ್ಗದ ಜನರಿಗೆ ಹೊರೆಯಾಗಿದ್ದು, ಟಿಕೆಟ್ ದರ ಶೇ. 100ರಷ್ಟು ಹೆಚ್ಚಳವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ದರವನ್ನು ಇಳಿಸುವಂತೆ ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared