ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ  ಮಾತಾಡ್ತಾರೆ ಎಂದ ಸಚಿವ

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

Published : Apr 18, 2022, 04:39 PM IST

ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು. ಸ್ವಾಮೀಜಿ ನೀಡಿದ ಮಠಗಳ ಪರ್ಸೆಂಟೇಜ್ ವ್ಯವಹಾರದ ಹೇಳಿಕೆಗೆ ರಾಜ್ಯದ ಹಲವು ರಾಜಕಾರಿಣಿಗಳು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಏ.18): ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು.

Bagalkot: ಮಠಮಾನ್ಯಗಳ ಅನುದಾನದಲ್ಲಿ 30 % ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಶ್ರೀ

ಇನ್ನು ಇದಕ್ಕೆ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯಿಸಿದ್ದು, ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಕಾಂಗ್ರೆಸ್ ಪದಾಧಿಕಾರಗಳ ತರ ಮಾತಾಡ್ತಾರೆ ಎಂದು ಕಿಡಿಕಾರಿದ್ದಾರೆ. 

 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more