Belagavi Session:  ಭೈರತಿ ಬಸವರಾಜ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು, ಅಧವೇಶನದಲ್ಲಿ ಕೋಲಾಹಲ

Belagavi Session: ಭೈರತಿ ಬಸವರಾಜ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು, ಅಧವೇಶನದಲ್ಲಿ ಕೋಲಾಹಲ

Published : Dec 17, 2021, 05:58 PM ISTUpdated : Dec 17, 2021, 05:59 PM IST

ಭೂ ಒತ್ತುವರಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ ಅವರ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಇದರಿಂದ  ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಕೋಲಾಹಲ ಉಂಟಾಯ್ತು.

ಬೆಳಗಾವಿ, (ಡಿ.17): ಭೂ ಒತ್ತುವರಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ ಅವರ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಇದರಿಂದ  ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಕೋಲಾಹಲ ಉಂಟಾಯ್ತು.

Congress Protest: ಬೆಳಗಾವಿಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರ ಹೈಡ್ರಾಮಾ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ನಿಲುವಳಿ ಸೂಚನೆ ಮಂಡಿಸಿ ನಿಯಮ 60ರಡಿ ಇದು ಅತ್ಯಂತ ಗಂಭೀರವಾದ ವಿಷಯವಾಗಿರುವುದರಿಂದ ಚರ್ಚೆಗೆ ಅವಕಾಶ ಕೊಡಬೇಕೆಂದು ಪಟ್ಟು ಹಿಡಿದರು. ಇದನ್ನು ಒಪ್ಪದ ಕಾಗೇರಿಯವರು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಚರ್ಚೆಗೆ ಕಾನೂನಿನಲ್ಲಿ ಅವಕಾಶವಿಲ್ಲ. ಹಿಂದೆ ಏನು ನಡೆದಿತ್ತೋ ಎಂಬುದು ಮುಖ್ಯವಲ್ಲ. ನಾನು ಸದನದ ನಿಯಮಾವಳಿ ಪ್ರಕಾರವೇ ನಡೆದುಕೊಂಡಿದ್ದೇನೆ ಎಂದು ಸಮರ್ಥಿಸಿಕೊಂಡರು.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more