ಅಶೋಕ್ ಏನು ದೊಡ್ಡ ಇಂಟರ್ ನ್ಯಾಷನಲ್ ಲೀಡರ್ ಬಿಡಿ, ಅವರ ಮಾತನ್ನ ಕೇಳಲೇಬೇಕು: ಚಲುವರಾಯಸ್ವಾಮಿ

ಅಶೋಕ್ ಏನು ದೊಡ್ಡ ಇಂಟರ್ ನ್ಯಾಷನಲ್ ಲೀಡರ್ ಬಿಡಿ, ಅವರ ಮಾತನ್ನ ಕೇಳಲೇಬೇಕು: ಚಲುವರಾಯಸ್ವಾಮಿ

Published : Jun 17, 2023, 03:58 PM IST

ಜನರು ಬಿಜೆಪಿ ತಿಸ್ಕರಿಸಿದ್ದಾರೆ, ಅವರಿಗೆ ವಿಚಾರಗಳು‌ ಏನು‌ ಇಲ್ಲ.ಆದ್ರಿಂದ ಏನಾದ್ರು‌ ತೀಟೆ ಮಾಡಬೇಕಲ್ಲ ಅಂತ ಮಾಡುತ್ತಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯ: ಮತಾಂತರ ಹಾಗೂ ಗೋಹತ್ಯೆ ಕಾಯ್ದೆ ವಾಪಸ್‌ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿರುವ ವಿಚಾರವಾಗಿ ಶಾಸಕ, ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಬೇಕಾದ ವಿಷಯವಾಗಿದೆ.ನಾವು ಮಾಡ್ತಿವೋ ಬಿಡ್ತಿವೋ ಬಿಜೆಪಿಯವರೇ ಮೊದಲು ಸ್ಟಾಟ್ ಮಾಡ್ತಾರೆ. ಜನರು ಬಿಜೆಪಿ ತಿಸ್ಕರಿಸಿದ್ದಾರೆ, ಅವರಿಗೆ ವಿಚಾರಗಳು‌ ಏನು‌ ಇಲ್ಲ.ಆದ್ರಿಂದ ಏನಾದ್ರು‌ ತೀಟೆ ಮಾಡಬೇಕಲ್ಲ ಅಂತ ಮಾಡುತ್ತಿದ್ದಾರೆ. ಕಾಂಗ್ರೆಸ್ ಕರ್ನಾಟಕವನ್ನ ಪಾಕಿಸ್ತಾನ ಮಾಡಲು ಹೊರಟಿದೆ ಎಂಬ‌ ಆರ್.ಅಶೋಕ್ ಹೇಳಿಕೆ ವಿಚಾರ ಮಾತನಾಡಿ, ಅಶೋಕ್ ಏನು ದೊಡ್ಡ ಇಂಟರ್ ನ್ಯಾಷನಲ್ ಲೀಡರ್ ಬಿಡಿ. ಅವರ ಮಾತನ್ನ ಕೇಳಲೇ ಬೇಕು.ಇಲ್ಲಿತನಕ ಏನ್ ರಾಮರಾಜ್ಯ ಮಾಡಿದ್ರಾ.!?.ನಿಜವಾಗಿ ರಾಮರಾಜ್ಯ ಮಾಡಿದ್ರೆ ಅದು ಕಾಂಗ್ರೆಸ್.ಅಶೋಕ್ ನಾಲಿಗೆ ಹಿಡಿತ ಇಲ್ಲದೆ ಮಾತನಾಡ್ತಾರೆ ಎಂದು ಹೇಳುವ ಮೂಲಕ ಅಶೋಕ್ ವಿರುದ್ದ ವ್ಯಂಗ್ಯವಾಡುತ್ತಲೇ ಸಚಿವ ಚಲುವರಾಯಸ್ವಾಮಿ ಕುಟುಕಿದರು.

ಇದನ್ನೂ ವೀಕ್ಷಿಸಿ: ವೀಕೆಂಡ್‌ನಲ್ಲಿ ಮಹಿಳೆಯರಿಂದ ಟೆಂಪಲ್‌ ರನ್‌: ಸಿಗಂದೂರಿಗೆ ರಾಜ್ಯದ ವಿವಿಧ ಭಾಗಗಳಿಂದ ಬರುತ್ತಿರುವ ಸ್ತ್ರೀಯರು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more