ಯತ್ನಾಳ್ ಭೇಟಿ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಹಿರಿಯ ನಾಯಕನ ಭೇಟಿಯಾದ ಯೋಗೇಶ್ವರ್

ಯತ್ನಾಳ್ ಭೇಟಿ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಹಿರಿಯ ನಾಯಕನ ಭೇಟಿಯಾದ ಯೋಗೇಶ್ವರ್

Published : Jul 04, 2021, 07:56 PM IST

ಸಿಎಂ ವಿರೋಧಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಭೇಟಿ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದ ಪಂಚಮಸಾಲಿ ಸ್ವಾಮೀಜಿ ಭೇಟಿಯಾಗಿದ್ದ ಸಚಿವ ಸಿಪಿ ಯೋಗೇಶ್ವರ್, ಇದೀಗ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನ ಭೇಟಿ ಮಾಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

ಮೈಸೂರು, (ಜುಲೈ.04):  ಮೊದಲಿಗೆ ತೊಡೆತಟ್ಟಿ ನಿಂತಿರುವ ಸಚಿವ ಸಿಪಿ ಯೋಗೇಶ್ವರ್, ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರದಲ್ಲಿ ತೊಡೆತಟ್ಟಿ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಅತ್ತ ಜಾರಕಿಹೊಳಿ ದಿಲ್ಲಿಗೆ, ಇತ್ತ ಯೋಗೇಶ್ವರ್-ಯತ್ನಾಳ್ ರಹಸ್ಯ ಮಾತುಕತೆ

ಸಿಎಂ ವಿರೋಧಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಭೇಟಿ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದ ಪಂಚಮಸಾಲಿ ಸ್ವಾಮೀಜಿ ಭೇಟಿಯಾಗಿದ್ದ ಸಚಿವ ಸಿಪಿ ಯೋಗೇಶ್ವರ್, ಇದೀಗ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನ ಭೇಟಿ ಮಾಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?