ಪರೋಕ್ಷವಾಗಿ ಗೊಹತ್ಯೆ ನಿಷೇಧ ಕಾಯ್ದೆ ವಾಪಸ್ ಸುಳಿವನ್ನ ಕೊಟ್ಟಿದ್ದಾರೆ. ಜನವಿರೋಧಿ ಕಾಯ್ದೆಗಳನ್ನ ಪರಿಶೀಲನೆ ಮಾಡುತ್ತೇವೆ. ಶಾಂತಿ ಕದಡುವ ಕೆಲಸವನ್ನ ಮಾಡಿದವರ ಮೇಲೆ ಕಠಿಣ ಕ್ರಮ ತೆಗದೆಕೊಳ್ಳಲಾಗುವುದು: ಸಚಿವ ಡಾ. ಪರಮೇಶ್ವರ್
ಬೆಂಗಳೂರು(ಮೇ.25): ಗೋಹತ್ಯೆ ಸೇರಿದಂತೆ ಹಲವು ಕಾಯ್ದೆಗಳನ್ನ ಪರಿಶೀಲಿಸುತ್ತೇವೆ ಅಂತ ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಗೊಹತ್ಯೆ ನಿಷೇಧ ಕಾಯ್ದೆ ವಾಪಸ್ ಸುಳಿವನ್ನ ಕೊಟ್ಟಿದ್ದಾರೆ. ಜನವಿರೋಧಿ ಕಾಯ್ದೆಗಳನ್ನ ಪರಿಶೀಲನೆ ಮಾಡುತ್ತೇವೆ. ಶಾಂತಿ ಕದಡುವ ಕೆಲಸವನ್ನ ಮಾಡಿದವರ ಮೇಲೆ ಕಠಿಣ ಕ್ರಮ ತೆಗದೆಕೊಳ್ಳಲಾಗುವುದು ಅಂತ ಹೇಳಿದ್ದಾರೆ. ಬಿಜೆಪಿ ಸರ್ಕಾರದ ವಿವಾದಿತ ಕಾಯ್ದೆಗಳು ವಾಪಸ್? ಆಗುತ್ತಾ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ.