ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ?  ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?

ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?

Published : Feb 18, 2026, 02:20 PM IST
ಕಾಂಗ್ರೆಸ್ ಪಕ್ಷದೊಳಗೆ ಮೂಲ ಮತ್ತು ವಲಸಿಗರ ಸಂಘರ್ಷ ತಾರಕಕ್ಕೇರಿದೆ. ಡಿ.ಕೆ. ಸುರೇಶ್ ಅವರ 'ಬೀದಿ ನಾಯಿ' ಹೇಳಿಕೆ ಹೊಸ ವಿವಾದ ಸೃಷ್ಟಿಸಿದ್ದು, ಇದರ ನಡುವೆಯೇ ದಲಿತ ಸಿಎಂ ದಾಳ ಮತ್ತು ಡಿಕೆ ಪಟ್ಟಾಭಿಷೇಕದ ಚರ್ಚೆಗಳು 'ಕೈ' ಪಾಳಯದಲ್ಲಿ ತೀವ್ರಗೊಂಡಿವೆ.

ಕಾಂಗ್ರೆಸ್ ಕೋಟೆಯೊಳಗೆ ಮತ್ತೊಮ್ಮೆ ದಲಿತ ಸಿಎಂ ದಾಳ ಉರುಳಿಸಿದ್ದಾರೆ ಸಚಿವ ಹೆಚ್.ಸಿ.ಮಹದೇವಪ್ಪ.. ಆ ದಾಳಕ್ಕೆ ಬೆಂಬಲವಾಗಿ ನಿಂತಿದ್ದಾರೆ ಗೃಹಸಚಿವ ಡಾ.ಜಿ.ಪರಮೇಶ್ವರ್. ಅಷ್ಟಕ್ಕೂ ಮಹದೇವಪ್ಪನವರು ಹೇಳಿದ್ದೇನು.? ಆಗಾಗ ಡಿಕೆ ಪಟ್ಟಾಭಿಷೇಕಕ್ಕೆ ಅವರ ಬಣವು ಮುಹೂರ್ತ ಫಿಕ್ಸ್ ಮಾಡ್ತಲೇ ಇರುತ್ತೆ. ಅಷ್ಟಕ್ಕೂ ಅವರಿಗೆ ಆ ಮುಹೂರ್ತವನ್ನ ಕೊಡೋದ್ಯಾರು..? 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more