ಸಂತೋಷ್ ಆತ್ಮಹತ್ಯೆ, ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ

ಸಂತೋಷ್ ಆತ್ಮಹತ್ಯೆ, ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ

Published : Apr 12, 2022, 04:19 PM ISTUpdated : Apr 12, 2022, 04:20 PM IST

ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಶ್ವರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಈಶ್ವರಪ್ಪ ಅವರ ರಾಝೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಇನ್ನು ಈ ಕುರಿತು ಮೈಸೂರಿ(Mysore)ನಲ್ಲಿ ಮಾತನಾಡಿರುವ ಕೆ ಎಸ್​ ಈಶ್ವರಪ್ಪ ಹೇಳಿದ್ದಿಷ್ಟು

ಮೈಸೂರು, (ಏ.12): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಖಾತೆ ಸಚಿವ ಕೆ ಎಸ್​ ಈಶ್ವರಪ್ಪ (KS Eshwarappa) ಕಾರಣ ಎಂದು ಗುತ್ತಿಗೆದಾರ ಸಂತೋಷ್​ ಪಾಟೀಲ್​​ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಶ್ವರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ.

'ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ', 40% ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!

ಇನ್ನು ಈ ಕುರಿತು ಮೈಸೂರಿ(Mysore)ನಲ್ಲಿ ಮಾತನಾಡಿರುವ ಕೆ ಎಸ್​ ಈಶ್ವರಪ್ಪ, ಆತ (Santosh Patil) ಯಾರೆಂಬುದೇ ನನಗೆ ಗೊತ್ತಿಲ್ಲ ಎಂದಿದ್ದಾರೆ. ಪ್ರಕರಣ ಕುರಿತು ಮಾತನಾಡಿರುವ ಅವರು, ಇದರಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more