ನನ್ನ ವಿರುದ್ಧ ಯಾವುದೋ ಒಂದು ಷಡ್ಯಂತ್ರ, 40% ಕಮಿಷನ್ ಆರೋಪಕ್ಕೆ ಈಶ್ವರಪ್ಪ ತಿರುಗೇಟು

ನನ್ನ ವಿರುದ್ಧ ಯಾವುದೋ ಒಂದು ಷಡ್ಯಂತ್ರ, 40% ಕಮಿಷನ್ ಆರೋಪಕ್ಕೆ ಈಶ್ವರಪ್ಪ ತಿರುಗೇಟು

Published : Mar 29, 2022, 01:51 PM IST

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದಿದ್ದು, ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.ಇನ್ನು ಈ ಆರೋಪಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು, (ಮಾ.29): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದಿದ್ದು, ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ವ್ಯಕ್ತಿ ನೀನು, ಈಶ್ವರಪ್ಪ-ಜಮೀರ್ ಮಾತಿನ ಜಟಾಪಟಿ

ಇನ್ನು ಈ ಆರೋಪಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಸಂತೋಷ್ ಪಾಟೀಲ್ ಯಾರು ಎಂದು ನನಗೆ ಗೊತ್ತಿಲ್ಲ,ಯಾವುದೋ ಒಂದು ಷಡ್ಯಂತ್ರ ನಡೆದಿದೆ.  ಸಂತೋಷ್ ಪಾಟೀಲ್ ಎಂಬ ವ್ಯಕ್ತಿ ದೆಹಲಿಗೆ ಹೋಗಿ ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ ಎಂದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more