ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಕೊಟ್ಟ ಈಶ್ವರಪ್ಪ!

ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಕೊಟ್ಟ ಈಶ್ವರಪ್ಪ!

Published : Oct 08, 2021, 03:45 PM IST

ಸಚಿವ ಕೆಎಸ್ ಈಶ್ವರಪ್ಪ ಅವರು ಮತ್ತೊಮ್ಮೆ ವಿವದಾತ್ಮಕ ಹೇಳಿಕೆ ನೀಡುವುದರೊಂದಿಗೆ ಸುದ್ದಿಯಾಗಿದ್ದಾರೆ.

ವಿಜಯಪುರ, (ಅ.08): ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಅವರು ಮತ್ತೊಮ್ಮೆ ವಿವದಾತ್ಮಕ ಹೇಳಿಕೆ ನೀಡುವುದರೊಂದಿಗೆ ಸುದ್ದಿಯಾಗಿದ್ದಾರೆ.

ಸೇವೆ, ಸಂಸ್ಕಾರ RSS ಗುತ್ತಿಗೆಯಲ್ಲ... ದೇಶಕ್ಕಾಗಿ ನಿಮ್ಮ ಕೊಡುಗೆ, ತ್ಯಾಗ ಏನು?

ಆರ್​ಎಸ್​ಎಸ್ (RSS)​ ಬಗ್ಗೆ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಇಂದು (ಅ.08) ಬಾಗಲಕೋಟೆಯಲ್ಲಿ ಮಾತನಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ನೆಹರು ಮತ್ತು ಇಂದಿರಾ ಗಾಂಧಿ ಮಾತಾಡಿದಾಗ ನಾವು ಹಚಾ ಅನ್ಕೊಂಡು ಹೋದ್ವಿ. ಇನ್ನು ಇವರು ಯಾರ್ ರೀ ನಮ್ಮ ಲೆಕ್ಕಕ್ಕೆ ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!