ಜೆಡಿಎಸ್​ ಕಾರ್ಯಕರ್ತರು ಎಲ್ಲಿದ್ದಾರೆಂದು ಮುಟ್ಟಬೇಕು?: ದೇವೇಗೌಡರಿಗೆ ಈಶ್ವರಪ್ಪ ಟಾಂಗ್

Feb 29, 2020, 7:53 PM IST

ಕೊಪ್ಪಳ(ಫೆ. 29): ಜೆಡಿಎಸ್​ ಕಾರ್ಯಕರ್ತರನ್ನು ಕೆಣಕಿದರೆ ಸುಮ್ಮನಿರಲ್ಲ ಎಂಬ ಮಾಜಿ ಪ್ರಧಾನಿ ದೇವೇಗೌಡ ಅವರ ಎಚ್ಚರಿಕೆಗೆ  ಸಚಿವ ಕೆಎಸ್​ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಕಿಚ್ಚನ ಫ್ಯಾನ್ಸ್‌ನಿಂದ ಬೆದರಿಕೆ, ಶೀಘ್ರದಲ್ಲಿ ಪೆಟ್ರೋಲ್ ಬೆಲೆ ಏರಿಕೆ; ಫೆ.29ರ ಟಾಪ್ 10 ಸುದ್ದಿ!

ಮಂಡ್ಯದಲ್ಲಿ ಜೆಡಿಎಸ್​ ಮುಖಂಡನ ಕಲ್ಲು ಕ್ವಾರೆಗೆ ತಡೆ ನೀಡಿರುವ ಹಿನ್ನೆಲೆ ಅಧಿಕಾರಿ ವಿರುದ್ಧ ದೇವೇಗೌಡ ಅವರು ಗುಡುಗಿದರು. ಈ ವೇಳೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ದೇವೇಗೌಡರು, 3 ವರ್ಷ ಬಿಜೆಪಿ ಅಧಿಕಾರ ನಡೆಸಲು ನಾವು ಯಾವುದೇ ತೊಂದರೆ ನೀಡುವುದಿಲ್ಲ. ಆದರೆ, ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು. ಆದ್ರೆ, ಇದಕ್ಕೆ ಈಶ್ವರಪ್ಪ ಏನು ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.