ಮುನಿರತ್ನ ಆರೋಪ ತನಿಖೆಯಾಗಲಿ: ಸಚಿವ ಸಂತೋಷ್ ಲಾಡ್ ಆಗ್ರಹ! Santosh Lad on Munirathna Allegation| Suvarna News

Published : Feb 22, 2025, 07:01 PM IST

ಶಿವಮೊಗ್ಗದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಸಕ ಗೋಪಾಲಕೃಷ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಆಗಮಿಸಿದ್ದರು. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ವಿಚಾರದ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದರು. ಶಾಸಕ ಮುನಿರತ್ನ ಡಿಕೆಶಿ ವಿರುದ್ಧ 2000 ಕೋಟಿ ಆರೋಪ ಮಾಡಿದ ವಿಚಾರದ ಬಗ್ಗೆ ತನಿಖೆ ನಡೆಯಬೇಕು, ಈ ಆರೋಪದಲ್ಲಿ ಎಷ್ಟು ಸತ್ಯ ಇದೆ ಎಂದು ಪರಿಶೀಲಿಸಬೇಕು ಎಂದು ಹೇಳಿದರು. ಸಿಎಂ ಸ್ಥಾನದ ಕುರಿತು ಡಿಕೆ ಶಿವಕುಮಾರ್ ಬಗ್ಗೆ ಪಕ್ಷದಲ್ಲೇ ಅಸಮಾಧಾನ ಎದ್ದಿರುವ ವಿಚಾರದ ಬಗ್ಗೆ ಮಾತನಾಡುತ್ತಾ, ಕೇಂದ್ರದಲ್ಲೂ ಕೂಡ ಅದೇ ನಡೆಯುತ್ತಿದೆ, ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಬೇಡ ನಿತಿನ್ ಗಡ್ಕರಿ ಆಗಲಿ ಎಂದು ಹೇಳಲಾಗುತ್ತಿದೆ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದರು. ಕಾರ್ಮಿಕ ಇಲಾಖೆಯಲ್ಲಿ ಸೌಲಭ್ಯಗಳು ಸಿಗುತ್ತಿಲ್ಲ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನದ ಸೌಲಭ್ಯವಿದೆ, ಬೇರೆ ಇಲಾಖೆಗಳಂತೆ ಸ್ಕೀಮ್ ಗಳು ನಮ್ಮಲ್ಲಿ ಇಲ್ಲ, ಡೀಪ್ ವರ್ಕರ್ ಯೋಜನೆ ಮಾಡುತ್ತಿದ್ದೇವೆ. 45 ಪಂಗಡಗಳನ್ನು ಗುರುತಿಸಿ ಕಾರ್ಮಿಕ ಕಾರ್ಡ್ ವಿತರಣೆ ಮಾಡುತ್ತಿದ್ದೇವೆ. ಪೆಟ್ರೋಲ್ ಮತ್ತು ಡೀಸೆಲ್‌ನಲ್ಲಿ 50 ಪೈಸೆ ಸೆಸ್ ಕಲೆಕ್ಟ್ ಮಾಡಿ ಬಜೆಟ್‌ನಲ್ಲಿ ಕಾರ್ಮಿಕ ಬೋರ್ಡಿಗೆ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ ಎಂದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more