ನನ್ನಿಂದ ಆಗುವ ಕೆಲಸವನ್ನು ಮಾಡುತ್ತೇನೆ, ನಿಂಗವ್ವ ನನ್ನ ಭೇಟಿಯಾಗು ಎಂದ  ಲಕ್ಷ್ಮೀ ಹೆಬ್ಬಾಳ್ಕರ್‌

ನನ್ನಿಂದ ಆಗುವ ಕೆಲಸವನ್ನು ಮಾಡುತ್ತೇನೆ, ನಿಂಗವ್ವ ನನ್ನ ಭೇಟಿಯಾಗು ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

Published : Jun 12, 2023, 11:51 AM IST

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಅಜ್ಜಿ ನಿಂಗವ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಜೊತೆ ಮಾತನಾಡಿದ್ರು. 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಇದೀಗ ಅಜ್ಜಿ ನಿಂಗವ್ವ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಮಹಿಳೆಯರು ಸುಗಮ ಜೀವನ ನಡೆಸಲು ಇದರಿಂದ ಸಹಾಯವಾಗುತ್ತದೆ. ಮಹಿಳೆಯರು ಮನೆಯವರ ಹತ್ತಿರ ಕೈಚಾಚುವ ಅಗತ್ಯವಿಲ್ಲ. ನಾವು ಇನ್ನೂ ಮಹಿಳೆಯರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತೇವೆ. ನಮ್ಮ ಊರಿನಲ್ಲಿ ಮಳೆ ಇಲ್ಲ. ಸ್ವಲ್ಪ ಸಹಾಯ ಮಾಡಿ ಎಂದ ನಿಂಗವ್ವ ಅವರಿಗೆ ಸಹಾಯ ಮಾಡುವ ಭರವಸೆಯನ್ನು ಸಚಿವರು ನೀಡಿದರು. ಈ ಫೋಟೋ ಒಂದು ಧನ್ಯತಾ ಭಾವನೆಯನ್ನು ಸೂಚಿಸುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more