'ಗಲಾಟೆಗೆ ಕಾಂಗ್ರೆಸ್ಸಿಗರು ಸಿದ್ಧರಾಗಿ ಬಂದಿದ್ದರು, ಇತಿಹಾಸದಲ್ಲಿ ನಡೆಯಬಾರದ ಘಟನೆಗೆ ಕಾರಣರಾದ್ರು'

'ಗಲಾಟೆಗೆ ಕಾಂಗ್ರೆಸ್ಸಿಗರು ಸಿದ್ಧರಾಗಿ ಬಂದಿದ್ದರು, ಇತಿಹಾಸದಲ್ಲಿ ನಡೆಯಬಾರದ ಘಟನೆಗೆ ಕಾರಣರಾದ್ರು'

Published : Dec 15, 2020, 05:55 PM ISTUpdated : Dec 15, 2020, 05:58 PM IST

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. 

ಬೆಂಗಳೂರು (ಡಿ. 15): ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. 

'ಪರಿಷತ್‌ನಲ್ಲಿ ಗಲಾಟೆಗೆ ಕಾಂಗ್ರೆಸ್ಸಿಗರು ಸಿದ್ಧರಾಗಿ ಬಂದಿದ್ದರು. ಇತಿಹಾಸದಲ್ಲಿ ನಡೆಯಬಾರದ ಘಟನೆಗೆ ಕಾರಣರಾದ್ರು. ಕಲಾಪ ಮುಂದೂಡಲೆಂದೇ ಸಭಾಪತಿ ತಯಾರಾಗಿ ಬಂದಿದ್ದರು. ಈ ಎಲ್ಲಾ ಬೆಳವಣಿಗೆ ಬಗ್ಗೆ ನಾವು ಮನವಿ ಮಾಡಿದ್ದೇವೆ. ಅವಿಶ್ವಾಸದ ಮೇಲೆ ಚರ್ಚೆಗೆ ಅವಕಾಶ ನೀಡುವಂತೆ ಕೇಳುತ್ತೇವೆ. ರಾಜ್ಯಪಾಲರ ನಿರ್ಧಾರದಂತೆ ನಡೆದುಕೊಳ್ಳುತ್ತೇವೆ' ಎಂದು ಕಲಾಪದ ಬಳಿಕ ಮಾಧುಸ್ವಾಮಿ ಹೇಳಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!