News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

Published : Mar 04, 2023, 10:14 AM ISTUpdated : Mar 04, 2023, 04:45 PM IST

ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ: ಸಚಿವ ಮುನಿರತ್ನ 

ಬೆಂಗಳೂರು(ಮಾ.04): ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ ಅಂತ ಸಚಿವ ಮುನಿರತ್ನ ಅವರು ತಿಳಿಸಿದ್ದಾರೆ. ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ ಅವರು, ರಾಜಕಾರಣಕ್ಕೆ ಬಂದ ಮೇಲೆ ಯಾವ ಪಕ್ಷ ಆದರೇನು?, ಯಾರು ಎದುರಾಳಿಯಾದರೇನು? ಚುನಾವಣೆಗೆ ಹೋಗಿ ಸ್ಪರ್ಧಿಸಬೇಕು. ಸೋಲು, ಗೆಲುವು ಇದ್ದೇ ಇರುತ್ತದೆ.  ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ ಎಂಬ ಪ್ರಶ್ನೆಗೆ ಸಚಿವ ಮುನಿರತ್ನ ಏನು ಹೇಳಿದ್ದಾರೆ ಎಂಬುದು ಈ ವಿಡಿಯೋದಲ್ಲಿದೆ. 

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more