'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

Published : Jun 08, 2022, 06:18 PM IST

ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ  ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

ವಿಜಯಪುರ, (ಜೂನ್.08):: ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ  ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

'ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್​ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ'

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ನಾಯಕನಾಗುವ ಎಲ್ಲಾ ಕ್ವಾಲಿಟಿ ಇವೆ. ಏನೇ ಜವಾಬ್ದಾರಿ ನೀಡುವುದು ಹೈಕಮಾಂಡ್‍ಗೆ ಬಿಟ್ಟಿದ್ದು. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ ಎಂದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more