ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

Published : Jun 05, 2024, 09:17 AM IST

ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ. ಆದ್ರೆ ಶ್ರೀರಾಮುಲು ಅವರ ಸೋಲಿಗೆ ಅನುಕಂಪವಿದೆ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. 

ಬಳ್ಳಾರಿ ಗೆದ್ದು ಸೋನಿಯಾಗಾಂಧಿಗೆ (Sonia Gandhi) ಗಿಫ್ಟ್ ಕೊಡ್ತೇವೆ ಎಂದಿದ್ದೆವು, ಈಗ ಗಿಫ್ಟ್ ಕೊಟ್ಟಿದ್ದೇವೆ. ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ ಎಂದು ಸಚಿವ ನಾಗೇಂದ್ರ (Minister Nagendra) ಹೇಳಿಕೆ ನೀಡಿದ್ದಾರೆ. ಅದಾಗ್ಯೂ ಶ್ರೀರಾಮುಲು (Sriramulu) ಸೋಲಿಗೆ ಅನುಕಂಪವಿದೆ ಎಂದು ಬಳ್ಳಾರಿ ಲೋಕಸಭೆ ಗೆಲುವಿನ ರೂವಾರಿ  ನಾಗೇಂದ್ರ ಸುವರ್ಣ ನ್ಯೂಸ್ ಗೆ ಹೇಳಿಕೆ ನೀಡಿದ್ದಾರೆ. ಶ್ರೀರಾಮುಲು ನಾವು ಜೊತೆಗಿದ್ದೆವು, ಸ್ನೇಹಿತರು ಹಾಗೂ ಅಣ್ಣತಮ್ಮಂದಿರು. ಆದರೆ, ರಾಜಕೀಯ ವಿರೋಧಿಗಳು, ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿದಂತೆ ಎಲ್ಲರು ಈ ಗೆಲುವಿಗೆ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿ, ನನಗೆ ರಾಜೀನಾಮೆ ಕೊಡುವಂತೆ ಒತ್ತಡವೇ ಇಲ್ಲ. ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ, ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲು ಈಗಾಗಲೇ ಎಸ್ ಐ ಟಿ ಗೆ ಕೊಡಲಾಗಿದೆ, ಎಸ್ ಐ ಟಿ ಗೆ ಕೊಡುವಂತೆ ಒತ್ತಾಯ ಮಾಡಿದ್ದು ಸಹ ನಾನೇ, ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಜಯಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ: ಶ್ರೇಯಸ್ ಪಟೇಲ್ ತಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more