Dec 21, 2022, 12:03 PM IST
ಶಾಸಕ ರಂಗನಾಥವರು ಕೇಳಿದಂತಹ ಪ್ರಶ್ನೆಗಳಿಗೆ ಸಚಿವ ಪ್ರಭು ಚವ್ಹಾಣ್ ಉತ್ತರಿಸಿದ್ದಾರೆ. ಬೆಂಗಳೂರು ಟರ್ಫ್ ಕ್ಲಬ್ ಕುಣಿಗಲ್'ಗೆ ವರ್ಗಾಯಿಸುವುದರ ಬಗ್ಗೆ ಪ್ರಸ್ತಾಪಿಸಿದ್ದಾರೆ. ಫಾರ್ಮ್ ಅಲ್ಲಿ ಕೆಲಸ ಮಾಡುವವರ ಬಗ್ಗೆ ಯೋಚಿಸಬೇಕಾಗಿದೆ ಎಂದು ಸದನದ ಗಮನ ಸೆಳೆದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವ ಮಾಧುಸ್ವಾಮಿ ಕುಣಿಗಲ್ ಸ್ಟಡ್ ಫಾರ್ಮ್'ನಲ್ಲಿ ಕೆಲಸ ಮಾಡುವವರಿಗೆ ಸಂಬಳ ನೀಡುವುದು ಲೀಸ್ ಪಡೆದವರಿಗೆ ಬಿಟ್ಟದ್ದು. ಅದಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.