'ಧಮ್ ಇದ್ರೆ ನಿಮ್ಮ ಸಿಎಂ ಅಭ್ಯರ್ಥಿ ಘೋಷಿಸಿ' ಕಾಂಗ್ರೆಸ್‌ಗೆ ಆರ್. ಅಶೋಕ್‌ ಸವಾಲ್

'ಧಮ್ ಇದ್ರೆ ನಿಮ್ಮ ಸಿಎಂ ಅಭ್ಯರ್ಥಿ ಘೋಷಿಸಿ' ಕಾಂಗ್ರೆಸ್‌ಗೆ ಆರ್. ಅಶೋಕ್‌ ಸವಾಲ್

Published : Aug 10, 2022, 01:45 PM IST

ಬೊಮ್ಮಾಯಿ ಬದಲಾವಣೆ ಮುನ್ನೆಲೆಗೆ ಬಂದಿದೆ. ಇನ್ನು ಕಾಂಗ್ರೆಸ್‌ ಹುಟ್ಟು ಹಾಕಿದ ಸಿಎಂ ಬದಲಾವಣೆ ಮಾತಿಗೆ ಬಿಜೆಪಿ ನಾಯಕರು ಕೌಂಟರ್ ಕೊಡುತ್ತಿದ್ದಾರೆ.

ಬೆಂಗಳೂರು, (ಆಗಸ್ಟ್.10): ಕರ್ನಾಟಕದಲ್ಲಿ ಮತ್ತೆ ಸಿಎಂ ಸ್ಥಾನ ಬದಲಾವಣೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಮಾಡಿರುವ ಆ ಒಂದು ಟ್ವೀಟ್ ಇದೀಗ ಬಿಜೆಪಿ ಮುಖಂಡರ ನಿದ್ದೆಗೆಡಿಸಿದೆ. ಅಲ್ಲದೇ ಬೊಮ್ಮಾಯಿ ಬದಲಾವಣೆ ಮುನ್ನೆಲೆಗೆ ಬಂದಿದೆ. ಇನ್ನು ಕಾಂಗ್ರೆಸ್‌ ಹುಟ್ಟು ಹಾಕಿದ ಸಿಎಂ ಬದಲಾವಣೆ ಮಾತಿಗೆ ಬಿಜೆಪಿ ನಾಯಕರು ಕೌಂಟರ್ ಕೊಡುತ್ತಿದ್ದಾರೆ.

News Hour: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ, ಸಂಚಲನ ಸೃಷ್ಟಿಸಿದ ಕಾಂಗ್ರೆಸ್‌ ಟ್ವೀಟ್‌!

ಇನ್ನು ಈ ಬಗ್ಗೆ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, 'ಧಮ್ ಇದ್ರೆ ನಿಮ್ಮ ಸಿಎಂ ಅಭ್ಯರ್ಥಿ ಘೋಷಿಸಿ ಎಂದು ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more