Aug 21, 2020, 10:22 PM IST
ಬೆಂಗಳೂರು, (ಆ.21): ರಾಜ್ಯದಲ್ಲಿ ಫೋನ್ ಕದ್ದಾಲಿಕೆ ಮತ್ತೆ ಮುನ್ನಲೆಗೆ ಬಂದಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪೋನ್ ಟ್ಯಾಪ್ ಆಗಿದೆಯಂತೆ.
ಮತ್ತೆ ರಾಜ್ಯ ರಾಜ್ಯಕಾರಣದಲ್ಲಿ ಸದ್ದು ಮಾಡಿದ ಫೋನ್ ಟ್ಯಾಪ್
ನನ್ನ ಫೋನ್ ಟ್ಯ್ರಾಪ್ ಆಗಿದೆ ಅನಿಸುತ್ತಿದೆ. ಬೆಳಗ್ಗೆಯಿಂದ ಸರಿಯಾಗಿ ಕರೆಗಳು ಬರುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ಡಿಕೆಶಿಗೆ ತಿರುಗೇಟು ನೀಡಿದ್ದಾರೆ.