BJP Politics: ಸಿಎಂ ಬದಲಾವಣೆ ಕನಸು ಕಾಣಬೇಡಿ: ಯತ್ನಾಳ್‌ಗೆ ಆಶೋಕ್‌ ಟಾಂಗ್‌

BJP Politics: ಸಿಎಂ ಬದಲಾವಣೆ ಕನಸು ಕಾಣಬೇಡಿ: ಯತ್ನಾಳ್‌ಗೆ ಆಶೋಕ್‌ ಟಾಂಗ್‌

Published : May 03, 2022, 12:44 PM IST

*  ಯಾವುದೇ ಕಾರಣಕ್ಕೂ ಬೊಮ್ಮಾಯಿ ಬದಲಾವಣೆ ಇಲ್ಲ
*  ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಅಷ್ಟೇ
*   ನಾಯಕತ್ವ ಬದಲಾವಣೆ ಇಲ್ಲ ಅಂತ ಅಮಿತ್‌ ಶಾರಿಂದ ಸ್ಪಷ್ಟನೆ

ಬೆಂಗಳೂರು(ಮೇ.03): ಬಿಜೆಪಿ ಬದಲಾವಣೆ ಕನಸು ಕಾಣಬೇಡಿ ಅಂತ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಸಚಿವ ಆರ್‌. ಅಶೋಕ್‌ ಟಾಂಗ್‌ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಬೊಮ್ಮಾಯಿ ಬದಲಾವಣೆ ಇಲ್ಲ, ಬೊಮ್ಮಾಯಿ ಅವರ ಮೇಲೆ ಕೇಂದ್ರ ನಾಯಕರ ಆಶೀರ್ವಾದ ಇದೆ. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಅಷ್ಟೇ, ನಾಯಕತ್ವ ಬದಲಾವಣೆ ಇಲ್ಲ ಅಂತ ಅಮಿತ್‌ ಶಾ ಅವರೇ ಸ್ಪಷ್ಟಪಡಿಸಿದ್ದಾರೆ ಅಂತ ಕಂದಾಯ ಸಚಿವ ಅಶೋಕ್‌ ಹೇಳಿದ್ದಾರೆ. 

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಬಿ.ಎಸ್. ರಾಜು ಅಧಿಕಾರ ಸ್ವೀಕಾರ, ಹುಟ್ಟೂರು ಬಗ್ಗವಳ್ಳಿಯಲ್ಲಿ ಸಂಭ್ರಮ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more