ಕಳಪೆ ಔಷಧ ವಿತರಣೆ: ಕೇಂದ್ರದ ಗಮನ ಸೆಳೆದ ಸಚಿವ ದಿನೇಶ್ ಗುಂಡೂರಾವ್! Dinesh Gundu Rao | Suvarna News

Published : Feb 22, 2025, 06:00 PM IST

ವಿಜಯಪುರದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕಳಪೆ ಮಟ್ಟದ ಔಷಧ ವಿತರಣೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಈ ಬಗ್ಗೆ ಈಗಾಗಲೇ ಕೇಂದ್ರ ಸಚಿವರ ಗಮನ ಸೆಳೆದಿದ್ದು, ಔಷಧ ತಯಾರಿಕಾ ಕಂಪನಿಗಳ ಮೇಲೆ ಹೆಚ್ಚಿನ ನಿಯಂತ್ರಣ ಹೇರಲು ಒತ್ತಾಯಿಸಿದ್ದಾರೆ. ಗುಣಮಟ್ಟದ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ ಅವರು, ಮತ್ತೊಮ್ಮೆ ಕೇಂದ್ರದ ಗಮನ ಸೆಳೆಯುವುದಾಗಿ ತಿಳಿಸಿದರು. ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಬಗ್ಗೆ ಮಾತನಾಡಿದ ಸಚಿವರು, ಭಾರತ ತಂಡ ಯಾರ ಜೊತೆ ಆಡಿದರೂ ಗೆಲ್ಲಬೇಕು, ಅದರಲ್ಲೂ ಪಾಕಿಸ್ತಾನದ ವಿರುದ್ಧ ಗೆಲ್ಲಲೇಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಭಾರತ ತಂಡ ಉತ್ತಮ ಆಟಗಾರರನ್ನು ಹೊಂದಿದ್ದು, ನಾಳಿನ ಪಂದ್ಯ ಮಾತ್ರವಲ್ಲ, ಟ್ರೋಫಿಯನ್ನೂ ಗೆದ್ದು ಬರಲಿ ಎಂದು ಶುಭ ಹಾರೈಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more