ಒನ್ ನೇಷನ್, ಒನ್ ಎಲೆಕ್ಷನ್ ಹಿಂದಿದೆ ಅದಾನಿ ಕೇಸ್; ಸಂತೋಷ್ ಲಾಡ್ ಸ್ಪೋಟಕ ಹೇಳಿಕೆ

ಒನ್ ನೇಷನ್, ಒನ್ ಎಲೆಕ್ಷನ್ ಹಿಂದಿದೆ ಅದಾನಿ ಕೇಸ್; ಸಂತೋಷ್ ಲಾಡ್ ಸ್ಪೋಟಕ ಹೇಳಿಕೆ

Published : Dec 18, 2024, 04:41 PM IST

ಬಿಜೆಪಿ ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕಕ್ಕೆ ಎಷ್ಟು ಹಣ ನೀಡಿದ್ದರು. ಅದಾನಿ ಕೇಸ್ ಮುಚ್ಚಲು ಹಾಕಲು  ಒನ್ ನೇಷನ್ ಒನ್ ಎಲೆಕ್ಷನ್ ಮುನ್ನಲೆಗೆ ತಂದಿದ್ದಾರೆ ಎಂದು ಬೆಳಗಾವಿಯಲ್ಲಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಭಾರತದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಯುಎಸ್ ಕೋರ್ಟ್ ಹೇಳಿದೆ, ಆದರೆ ಈಗಾ ಸೆಬಿಯಲ್ಲಿ‌ ಸೆಟಲ್ಮೆಂಟ್ ಗೆ ಅದಾನಿ ಹೋಗಿದ್ದಾರೆ, ಇದನ್ನು ಮುಚ್ಚಿ ಹಾಕಲು ಕೇಂದ್ರದ ಮೋದಿ ಸರ್ಕಾರ ಒನ್ ನೇಷನ್ ಒನ್ ಎಲೆಕ್ಷನ್ ತರಲು ಮುಂದಾಗಿದೆ ಎಂದು ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more