Jul 31, 2020, 6:48 PM IST
ವಿಜಯಪುರ(ಜು. 31) ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ವಿಚಾರ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ತಮ್ಮ ಪಕ್ಷದ ನಾಯಕ ಯೋಗೇಶ್ವರ್ ಗೆ ಕಾರ್ಮಿಕ ಸಚಿವ ಹೆಬ್ಬಾರ್ ಟಾಂಗ್ ನೀಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ಯೋಗೇಶ್ವರ ಚಿತ್ರ-ವಿಚಿತ್ರ ದಾಳ
ಯಡಿಯೂರಪ್ಪ ಅವರಿಗೆ ಆಡಳಿತ ಮಾಡಲು ಯಾರೂ ಹೇಳಿಕೊಡಬೇಕಿಲ್ಲ. ಯೋಗೇಶ್ವರ ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.