ಖಾತೆ ಬದಲಾವಣೆ: ಮಹತ್ವದ ನಿರ್ಧಾರ ಕೈಗೊಂಡ ಶ್ರೀರಾಮುಲು, ಬಿಜೆಪಿಯಲ್ಲಿ ಸಂಚಲನ

ಖಾತೆ ಬದಲಾವಣೆ: ಮಹತ್ವದ ನಿರ್ಧಾರ ಕೈಗೊಂಡ ಶ್ರೀರಾಮುಲು, ಬಿಜೆಪಿಯಲ್ಲಿ ಸಂಚಲನ

Published : Oct 12, 2020, 07:35 PM IST

 ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಜತೆ ಹೆಚ್ಚುವರಿಯಾಗಿ ಆರೋಗ್ಯ ಇಲಾಖೆ ಖಾತೆ ನಿಡಲಾಗಿದೆ.  ಇದರಿಂದ ಮುನಿಸಿಕೊಂಡಿರುವ ಶ್ರೀರಾಮಲು ಅವರು ಮಹತ್ವದ ನಿರ್ಧಾರ ಕೈಕೊಂಡಿದ್ದಾರೆ.

ಬೆಂಗಳೂರು, (ಅ.12):  ಸಚಿವ ಶ್ರೀರಾಮುಲು ಬಳಿ ಇದ್ದ ಆರೋಗ್ಯ ಇಲಾಖೆ ಖಾತೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಬದಲಾಯಿಸಿದ್ದಾರೆ. 

ಖಾತೆ ಬದಲಾವಣೆ: ಸಿಎಂ ಭೇಟಿ ಬಳಿಕ ತಮ್ಮ ಆಪ್ತರ ಬಳಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀರಾಮುಲು..!

ಡಾ.ಕೆ. ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಜತೆ ಹೆಚ್ಚುವರಿಯಾಗಿ ಆರೋಗ್ಯ ಇಲಾಖೆ ಖಾತೆ ನಿಡಲಾಗಿದೆ.  ಇದರಿಂದ ಮುನಿಸಿಕೊಂಡಿರುವ ಶ್ರೀರಾಮಲು ಅವರು ಮಹತ್ವದ ನಿರ್ಧಾರ ಕೈಕೊಂಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!