ಸಿದ್ದರಾಮಯ್ಯರಲ್ಲಿ ನೋಡಿ ಕಲಿವಂಥದ್ದೇನಿದೆ? ಸುನೀಲ್ ಕುಮಾರ್ ಪ್ರಶ್ನೆ

Aug 22, 2022, 2:33 PM IST

 ಬೆಂಗಳೂರು.( ಆಗಸ್ಟ್. 22): ಮಾಂಸದೂಟ ಮಾಡಿ ದೇವಸ್ಥಾನಕ್ಕೆ ಹೋಗಿರುವ ಸಂಬಂಧ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. 

ಮಾಂಸದೂಟದಲ್ಲಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಪ್ರಮೋದ್ ಮುತಾಲಿಕ್

ಸಿದ್ದರಾಯ್ಯನವರಲ್ಲಿ ಯಾವ ಭಾವನೆ ಇದೆ ಅಂತ ನನಗೆ ಗೊತ್ತಿಲ್ಲ. ಯುವ ರಾಜಕಾರಣಿಗಳಿಗೆ ಆದರ್ಶವಾಗುವ ಯಾವ ಗುಣಗಳು ಇಲ್ಲ ಎಂದು ಸಿದ್ದು ವಿರುದ್ಧ ಕಿಡಿಕಾರಿದ್ದಾರೆ.