ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

Published : Aug 10, 2021, 11:14 AM IST

ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

ಬೆಂಗಳೂರು (ಆ.10): ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ. 

'ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ'

ಶಾಸಕ ಪ್ರೀತಂ ಇತಿ ಮಿತಿಯಲ್ಲಿ ಮಾತನಾಡಬೇಕು ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರೀತಂಗೌಡ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದರು.  ಗೌಡರ ಕುಟುಂಬ 50 ವರ್ಷದಿಂದ ರಾಜಕೀಯದಲ್ಲಿದೆ. ಇಂತಹವರ ಮಾತಿಗೆಲ್ಲಾ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!