ಎಲ್ಲಿ ನೋಡಿದ್ರೂ ಗಿಜಿ-ಗಿಜಿ ಅಂತಾರೆ: ಕೊರೋನಾ ರೋಗಿಗಳನ್ನ ಹೀಯಾಳಿಸಿದ ಸಚಿವ ಸೋಮಣ್ಣ

ಎಲ್ಲಿ ನೋಡಿದ್ರೂ ಗಿಜಿ-ಗಿಜಿ ಅಂತಾರೆ: ಕೊರೋನಾ ರೋಗಿಗಳನ್ನ ಹೀಯಾಳಿಸಿದ ಸಚಿವ ಸೋಮಣ್ಣ

Published : Jul 14, 2020, 07:06 PM IST

 ಸರ್ಕಾರದ ಪ್ರತಿನಿಧಿಯೇ ಕೊರೋನಾ ರೋಗಿಗಳನ್ನು ಹೀಯಾಳಿಸಿರುವ ಘಟನೆ ನಡೆದಿದೆ. ವಸತಿ ಸಚಿವ ವಿ ಸೋಮಣ್ಣ ಅವರು  ಎಲ್ಲಿ ನೋಡಿದ್ರೂ ಗಿಜಿ-ಗಿಜಿ ಅಂತಾರೆ ಅಂತ ಲಘುವಾಗಿ ಮಾತನಾಡಿದ್ದಾರೆ.

ತುಮಕೂರು, (ಜುಲೈ.14): ಕೊರೋನಾ ಏನು ದೊಡ್ಡ ರೋಗವಲ್ಲ. ಹಾಗಾಗಿ ಕೊರೋನಾ ವೈರಸ್ ಸೋಂಕಿತರನ್ನು ಯಾರು ಹೀಯಾಳಿಸಬಾರದು ಎಂದು ಸರ್ಕಾರ ಜಾಗೃತಿ ಮೂಡಿಸುತ್ತಿದೆ.

ಶವ ಬಿಟ್ಟು ಪರಾರಿಯಾದ ಕುಟುಂಬಸ್ಥರು: ಅಹಮ್ಮದ್ ಕೊಟ್ರು ಮುಕ್ತಿ

ಆದ್ರೆ ಮತ್ತೊಂದೆಡೆ ಸರ್ಕಾರದ ಪ್ರತಿನಿಧಿಯೇ ಕೊರೋನಾ ರೋಗಿಗಳನ್ನು ಹೀಯಾಳಿಸಿರುವ ಘಟನೆ ನಡೆದಿದೆ. ವಸತಿ ಸಚಿವ ವಿ ಸೋಮಣ್ಣ ಅವರು  ಎಲ್ಲಿ ನೋಡಿದ್ರೂ ಗಿಜಿ-ಗಿಜಿ ಅಂತಾರೆ ಅಂತ ಲಘುವಾಗಿ ಮಾತನಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!