ರಾಮಮಂದಿರ ನಿರ್ಮಾಣದಲ್ಲಿ ಅವ್ಯವಹಾರ: ಕುಮಾರಸ್ವಾಮಿ ಗಂಭೀರ ಆರೋಪ

ರಾಮಮಂದಿರ ನಿರ್ಮಾಣದಲ್ಲಿ ಅವ್ಯವಹಾರ: ಕುಮಾರಸ್ವಾಮಿ ಗಂಭೀರ ಆರೋಪ

Published : Oct 16, 2021, 04:46 PM ISTUpdated : Oct 16, 2021, 04:51 PM IST

4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ.  ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದ್ಯದರನ್ನಾಗಿ  ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ.

ಬೆಂಗಳೂರು, (ಅ.16): 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ.  ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದಸ್ಯದರನ್ನಾಗಿ  ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ.

RSS ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ!

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!