'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

'ಉತ್ತರ ಕರ್ನಾಟಕದವರಿಂದಲೇ ಬಿಜೆಪಿಯವ್ರು ಸಿಎಂ ಆಗ್ತಾರೆ, ಬೇರೆ ಕಡೆ ಓಟು ಬೀಳಂಗಿಲ್ಲ'

Published : Oct 20, 2020, 04:25 PM ISTUpdated : Oct 20, 2020, 04:27 PM IST

ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 
 

ಬೆಂಗಳೂರು (ಅ. 20): ಆಗಾಗ ವಿವಾದಿತ ಹೇಳಿಕೆ ನೀಡುವ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಸಿಎಂ ವಿರುದ್ಧ ನಾಲಿಗೆ ಹರಿಯ ಬಿಟ್ಟಿದ್ದಾರೆ. 

ಮಂಡ್ಯ, ಚಾಮರಾಜನಗರ ಕಡೆ ಯಾರು ಓಟು ಹಾಕ್ತಾರೆ? ಉತ್ತರ ಕರ್ನಾಟಕದ ಮಂದಿ ಓಟು ಹಾಕೋದ್ರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗ್ತಾರೆ. ನಮಗೆ ಅನುದಾನ ಮಾತ್ರ ಕೊಡಲ್ಲ. ಈ ವಿಚಾರವಾಗಿ ಯಡಿಯೂರಪ್ಪ ಜೊತೆ ಜಗಳ ಆಗಿದೆ. ನಾವೇನೂ ಸುಮ್ಮನೆ ಬಿಡಲ್ಲ. ಏನಾದರೂ ಮಾಡಿ ಅನುದಾನ ತರುತ್ತೇವೆ. ಬೆಂಗಳೂರು ಮಂದಿಯೂ ಬಂದು ನೋಡಬೇಕು. ಹಾಗೆ ವಿಜಯಪುರವನ್ನು ಮಾಡ್ತೀವಿ' ಎಂದು ಯತ್ನಾಳರು ಹೇಳಿದ್ದಾರೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!