ಸುಮಲತಾ ವಿರುದ್ಧ ಆಡಿಯೋ, ವಿಡಿಯೋ ಬಾಂಬ್ ಸಿಡಿಸಿದ ಜೆಡಿಎಸ್ ಶಾಸಕ

ಸುಮಲತಾ ವಿರುದ್ಧ ಆಡಿಯೋ, ವಿಡಿಯೋ ಬಾಂಬ್ ಸಿಡಿಸಿದ ಜೆಡಿಎಸ್ ಶಾಸಕ

Published : Jul 08, 2021, 09:41 PM ISTUpdated : Jul 08, 2021, 09:57 PM IST

ಕೆಆರ್‌ಎಸ್‌ ಡ್ಯಾಂ ಬಿರುಕು ವಿಚಾರವಾಗಿ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಮಾತಿನ ಸಮರಕ್ಕೆ ರೋಚಕ ತಿರುವು ಸಿಕ್ಕಿದೆ.

ಮಂಡ್ಯ, (ಜುಲೈ.08): ಕೆಆರ್‌ಎಸ್‌ ಡ್ಯಾಂ ಬಿರುಕು ವಿಚಾರವಾಗಿ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಮಾತಿನ ಸಮರಕ್ಕೆ ರೋಚಕ ತಿರುವು ಸಿಕ್ಕಿದೆ.

'ನನ್ನ ಬಳಿ ಸ್ಫೋಟಕ ಆಡಿಯೋಗಳು ಇವೆ: ಅವು ಬಹಿರಂಗವಾದ್ರೆ ಸುಮಲತಾ ಬಣ್ಣ ಬಯಲು'

ಹೌದು..ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಸಿಡಿದೆದ್ದಿರುವ ಮಂಡ್ಯ ಸಂಸದೆ ವಿರುದ್ಧ ಇದೀಗ ಜೆಡಿಎಸ್ ಶಾಸಕರೊಬ್ಬರು ಆಡಿಯೋ, ವೀಡಿಯೋ ಬಾಂಬ್ ಸಿಡಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!