ಭದ್ರಾವತಿಯಲ್ಲಿ ಶಾಸಕ ಸಂಗಮೇಶ್ ಮಗನ ಗೂಂಡಾ ರಾಜ್ಯ? | Suvarna News Hour | Kannada News

Published : Feb 10, 2025, 11:00 PM IST

ಶಿವಮೊಗ್ಗದ ಭದ್ರಾವತಿಯಲ್ಲಿ ಶಾಸಕ ಹೆಸರಿಗಷ್ಟೇ ಮಗನದ್ದೇ ದರ್ಬಾರ್. ಶಾಸಕ ಬಿ.ಕೆ ಸಂಗಮೇಶ್ ಪುತ್ರ ಬಸವೇಶ್ ಅಂಧಾ ದರ್ಬಾರ್ . ಭದ್ರಾವತಿಯಲ್ಲಿ ಶಾಸಕ ಸಂಗಮೇಶ್ ಮಗನ ಗೂಂಡಾ ರಾಜ್ಯ..? ಮಹಿಳಾ ಅಧಿಕಾರಿ ಮೇಲೆ ವಾಹನ ಹತ್ತಿಸಲು ಶಾಸಕನ ಪುತ್ರನ ಪ್ರಯತ್ನ! ನಮ್ಮ ಮೇಲೆ ಗಾಡಿ ಹತ್ತಿಸಲು ಬಂದಿದ್ದರು ಎಂದು ಗಣಿ ವಿಜ್ಞಾನಿ ಜ್ಯೋತಿ. Suvarna News Hour | Ajit Hanamakkanavar

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!