ಬಿವೈ ವಿಜಯೇಂದ್ರ‌ ಪರ ಬ್ಯಾಟ್ ಬೀಸಿದ ಶಾಸಕ ಸುರೇಶ್ ಗೌಡ | Tumakuru Rural MLA Suresh Hits Back Yatnal |

Published : Feb 06, 2025, 07:01 PM IST

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಬಿವೈ ವಿಜಯೇಂದ್ರ‌ ಪರ ಬ್ಯಾಟ್ ಬೀಸಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತಾಡೋರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ‌ ತಗೊಂಡಿಲ್ಲ ಅಂದ್ರೆ ನಮಗೆ ನೋವಾಗುತ್ತೆ, ಬಂಡಾಯವೇಳುವವರ ವಿರುದ್ಧ ಹೈಕಮಾಂಡ್ ಕೂಡಲೇ ಕ್ರಮ ಕೈಗೊಳ್ಳಬೇಕು, ಬದಲಾವಣೆ ಮಾಡೋದು ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸುರೇಶ್‌ ಗೌಡ ಹೇಳಿದ್ದಾರೆ. ವಿಜಯೇಂದ್ರ ಅವರು ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಯಡಿಯೂರಪ್ಪನವರನ್ನ ಟೀಕೆ ಮಾಡೋಸೋದು ಸರಿಯಲ್ಲ. ನಾನು ಯತ್ನಾಳ್ ಗೆ ಹೇಳೋದು ಇಷ್ಟೇ... ನಿನ್ದು ವೈಯಕ್ತಿಕ ಏನಾದ್ರು ಇದ್ರೆ ನಾಲ್ಕು ಗೋಡೆಯಲ್ಲಿ ಮಾತಾಡು, ಮೀಡಿಯಾ ಮುಂದೆ ಮಾತಾಡೋದು ಪಾರ್ಟಿಗೆ ಶೋಭೆ ತರೋದಿಲ್ಲ. ಪಾರ್ಟಿ ಬಗ್ಗೆ ಹಾದಿ ಬೀದಿಯಲ್ಲಿ ಮಾತಾಡೋಕೆ ಯಾರಿಗೂ ಹಕ್ಕಿಲ್ಲ, ಎಂದು ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more