ಬೆಂಗಳೂರು (ಫೆ. 05): ಸಚಿವ ಸ್ಥಾನ ಕೊಟ್ಟರೆ ಸಂತೋಷ, ಕೊಡದಿದ್ರೆ ಬೇಸರ ಇಲ್ಲ ಎಂದು ವಿಧಾನಸೌಧದಲ್ಲಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಸಿಎಂರನ್ನು ಬೆಳಿಗ್ಗೆ ಭೇಟಿ ಮಾಡಿದ್ದೆ. ಸಂಜೆ ಮಾತಾಡ್ತೀನಿ ಅಂದಿದ್ದಾರೆ. ಸಂಖ್ಯೆಗಳ ವಿಚಾರ ನನಗೆ ಗೊತ್ತಿಲ್ಲ' ಎಂದಿದ್ದಾರೆ.