ಸಚಿವರಿಗೆ ಸಿಕ್ಕಿದ ಅನುದಾನ.. ಕಾಂಗ್ರೆಸ್ ಶಾಸಕರಿಗೆ ಅಸಮಾಧಾನ..!

ಸಚಿವರಿಗೆ ಸಿಕ್ಕಿದ ಅನುದಾನ.. ಕಾಂಗ್ರೆಸ್ ಶಾಸಕರಿಗೆ ಅಸಮಾಧಾನ..!

Published : Nov 02, 2023, 11:29 AM IST

ಸಚಿವರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳಿಗೆ ಮಾತ್ರ ಈ ಅನುದಾನ ಬಳಕೆ
ಕ್ಯಾಬಿನೆಟ್ ನಿರ್ಣಯ ಪಟ್ಟಿ ಜೊತೆ ಸಿಎಂ ಭೇಟಿಗೆ ಶಾಸಕರ ನಿರ್ಧಾರ
ಹೊಸದಾಗಿ ಆಯ್ಕೆಯಾದ ಶಾಸಕರು ಸಿಎಂಗೆ ದೂರು ನೀಡಲು ಸಿದ್ಧತೆ

ಕಾಂಗ್ರೆಸ್‌ನ ಸಚಿವರಿಗೆ ಮಾತ್ರ ಅನುದಾನ ಸಿಗುತ್ತಿದೆ. ಆದ್ರೆ ಶಾಸಕರಿಗೆ(MLAs) ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಚಿವ ಸಂಪುಟದ(Cabinet) ನಡೆಗೆ  ಶಾಸಕರ ಅಸಮಾಧಾನ ಮುಂದುವರಿದಿದೆ. ಸಚಿವರಿಗೆ ಸಿಗುತ್ತಿರುವ ಅನುದಾನ ನಮಗೇಕಿಲ್ಲ ಎಂದು ಶಾಸಕರ ಬೇಸರವನ್ನು ವ್ಯಕ್ತಪಡಿಸುತ್ತಿದ್ದಾರೆ. ಅನುದಾನದ ವಿಚಾರದಲ್ಲಿ ಸಚಿವರ ಜೊತೆಗಿನ ಬೇಸರ ಮುಂದುವರಿಕೆಯಾಗಿದೆ. ಸದ್ಯ ಸಚಿವ ಸಂಪುಟ ಸಭೆಯ ನಿರ್ಣಯಗಳು ಶಾಸಕರ ಕಣ್ಣು ಕುಕ್ಕುತ್ತಿವೆ. ಸಚಿವ ಸಂಪುಟದ ನಿರ್ಣಯಗಳ ಬಗ್ಗೆಯೇ ಶಾಸಕರಿಂದಲೇ ತೀವ್ರ ಬೇಸರ ವ್ಯಕ್ತವಾಗಿದೆ. ಸಚಿವರ ಕ್ಷೇತ್ರಗಳಿಗೆ ಮಾತ್ರ ನೂರಾರು ಕೋಟಿ ಬಿಡುಗಡೆ ಆಗಿದೆ. 3000 ಕೋಟಿಗೂ ಹೆಚ್ಚು ಅನುದಾನ ಕ್ಯಾಬಿನೆಟ್ ಮೂಲಕ ಅನುಮೋದನೆ ಆಗಿದೆ. ಶಾಸಕರಿಗೆ ಮಾತ್ರ ನಯಾಪೈಸೆ ಅನುದಾನ ನೀಡ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಸಾವನ್ನೇ ಗೆದ್ದು ಬಂದ ವಿದ್ಯಾರ್ಥಿನಿ ಅಶ್ವಿನಿ: ಮಾತು ತಪ್ಪಿದ ಮಹಾರಾಣಿ ವಿವಿ ವಿಸಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more