ಸಚಿವ ಸ್ಥಾನಕ್ಕಾಗಿ ಸಿಪಿ ಯೋಗೇಶ್ವರ್‌ ಚಿತ್ರ ವಿಚಿತ್ರ ದಾಳ...!

ಸಚಿವ ಸ್ಥಾನಕ್ಕಾಗಿ ಸಿಪಿ ಯೋಗೇಶ್ವರ್‌ ಚಿತ್ರ ವಿಚಿತ್ರ ದಾಳ...!

Published : Jul 31, 2020, 06:11 PM IST

ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಸಚಿವ ಸ್ಥಾನಕ್ಕಾಗಿ ಚಿತ್ರ ವಿಚಿತ್ರ ದಾಳ ಉರುಳಿಸುತ್ತಿದ್ದಾರೆ.

ಬೆಂಗಳೂರು, (ಜುಲೈ.31): ಕೊರೋನಾ ಸಂಕಷ್ಟ ಕಾಲದಲ್ಲೂ ರಾಜ್ಯ ರಾಜಕಾರಣ ರಂಗೇರಿದೆ. ಒಂದೆಡೆ ಡಿಕೆ ಶಿವಕುಮಾರ್ ನೂತನ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್‌ ನಡುವೆ ವಾಕ್ಸಮರ ಮುಂದುವರಿದಿದ್ರೆ, ಮತ್ತೊಂದೆಡೆ ರಾಜ್ಯ ಬಿಜೆಪಿಯಲ್ಲಿ ಸದ್ದಿಲ್ಲದೇ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.

ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಸಚಿವ ಸ್ಥಾನಕ್ಕಾಗಿ ಚಿತ್ರ ವಿಚಿತ್ರ ದಾಳ ಉರುಳಿಸುತ್ತಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!